ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-10-2022)

Social Share

ನಿತ್ಯ ನೀತಿ : ಜೀವ ನಮ್ಮ ಮಾತನ್ನು ಕೇಳಲ್ಲ. ತಿಳಿಸದೆ ಮುಗಿದು ಹೋಗಬಹುದು. ಆದರೆ, ಜೀವನ ನಾವು ನಡೆಸಿದಂತೆ ನಡೆಯುತ್ತದೆ. ಅದನ್ನು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ.

ಪಂಚಾಂಗ ಭಾನುವಾರ 09-10-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಉತ್ತರಾಭಾದ್ರ / ಮಳೆ ನಕ್ಷತ್ರ: ಹಸ್ತ

ಸೂರ್ಯೋದಯ: ಬೆ.06.09
ಸೂರ್ಯಾಸ್ತ: 06.04
ರಾಹುಕಾಲ: 4.30-6.00
ಯಮಗಂಡ ಕಾಲ: 12.00-1.30
ಗುಳಿಕ ಕಾಲ: 3.00-4.30

ರಾಶಿ ಭವಿಷ್ಯ
ಮೇಷ
: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ವೃಷಭ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಮಿಥುನ: ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ ಮಾಡುವಿರಿ.

ಕಟಕ: ಹಣಕಾಸು ಸಂಸ್ಥೆಗೆ ಪಾಲುದಾರರಾಗುವುದನ್ನು ಸದ್ಯಕ್ಕೆ ಮುಂದೂಡಿ.
ಸಿಂಹ: ಆರೋಗ್ಯ ವಿಚಾರ ದಲ್ಲಿ ನಿರ್ಲಕ್ಷ್ಯ ವಹಿಸದಿರಿ. ನೆರೆಹೊರೆಯವರ ಬಾಂಧವ್ಯ ಉತ್ತಮವಾಗಿರಲಿದೆ.
ಕನ್ಯಾ: ಎಲ್ಲ ಹೊಸ ಯೋಜನೆ ಗಳನ್ನೂ ನಿಮ್ಮ ನೆರೆಹೊರೆ ಯವರು ಇಷ್ಟ ಪಡುವರು.

ತುಲಾ: ನಿಗದಿತ ಅವಧಿಯಲ್ಲಿ ಕೆಲಸ ಮುಗಿಸುವ ಪ್ರಯತ್ನ ದಲ್ಲಿ ಆತುರಾತುರವಾಗಿ ನಿರ್ಧಾರ ಕೈಗೊಳ್ಳದಿರಿ.
ವೃಶ್ಚಿಕ: ಏಕಾಂಗಿಯಾಗಿರಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆ ಗಮನ ಹರಿಸಿ.
ಧನುಸ್ಸು: ನಿಮ್ಮ ದಿನಚರಿ ಹಾಗೂ ನೀವು ಕೈಗೊಳ್ಳುವ ನಿರ್ಧಾರಗಳು ಮನೆಯವರಿಗೆ ತಿಳಿದಿರಲಿ.

ಮಕರ: ಹಿಂಜರಿಕೆ ಮತ್ತು ಭಯದ ಸ್ವಭಾವ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕುಂಭ: ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಪರಿಹಾರವಾಗಬಹುದು.
ಮೀನ: ಉದ್ಯೋಗ ಸ್ಥಳದಲ್ಲಿ ನಡೆಯುವ ಎಲ್ಲ ವಿಷಯಗಳನ್ನು ಗಂಭೀರವಾಗಿ ಪರಿಗಣಿಸದಿರಿ.

Articles You Might Like

Share This Article