‘ಅಗತ್ಯ ಬಿದ್ದರೆ ಮಾತ್ರ ಕಾವೇರಿ ವಿಷಯದಲ್ಲಿ ಮಧ್ಯೆ ಪ್ರವೇಶ’ : ಉಮಾ ಭಾರತಿ

Spread the love

Uma

ನವದೆಹಲಿ, ಸೆ 10 : ‘ಅಗತ್ಯ ಬಿದ್ದರೆ ಮಾತ್ರ ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಮಧ್ಯೆ ಪ್ರವೇಶಿಸುವುದಾಗಿ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ತಿಳಿಸಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಉಲ್ಬಣಿಸಿರುವ ಕಾವೇರಿ ಬಿಕ್ಕಟ್ಟು ಹಾಗೂ ಸದ್ಯ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಸಂಬಂಧ ಕೆಂಡ ಮಧ್ಯೆ ಪ್ರವೇಶಕ್ಕೆ ಒತ್ತಡಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಚಿವೆ ಉಮಾ ಭಾರತಿಯವರ ಹೇಳಿಕೆ ಮಹತ್ವಪಡೆದುಕೊಂಡಿದೆ. ಈಗಾಗಲೇ ಕರ್ನಾಟಕ ಬಂದ್ ನಿಂದ ಕೇಂದ್ರ ಸರ್ಕಾರಕ್ಕೂ ಸಾಕಷ್ಟು ಬಿಸಿ ತಟ್ಟಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin