ಅಡಿಕೆ ಬೆಳೆಗಾರರ ಮನವಿ

Spread the love

ಅಡಿಕೆ ಬೆಳೆಗಾರರ ಮನವಿ.ಬಾಗಲಕೋಟೆ ತೋಟಗಾರಿಕಾ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಮಹೇಶ್ವರ್ ನೇತೃತ್ವದಲ್ಲಿ ಅಡಿಕೆ ಬೆಳೆಗಾರರ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಡಿಕೆ ಬೆಳೆಗಾರರ ಸಂಕಷ್ಟಗಳ ಬಗ್ಗೆ ಮನವಿ ಸಲ್ಲಿಸಿತು.

Facebook Comments

Sri Raghav

Admin