Thursday, December 12, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-12-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-12-2024)

ನಿತ್ಯ ನೀತಿ : ದುಡಿದು ತಿನ್ನುವ ಸಮಯದಲ್ಲಿ ಕುಳಿತು ತಿಂದರೆ ಕುಳಿತು ತಿನ್ನುವ ಸಮಯದಲ್ಲಿ ಬೇಡಿ ತಿನ್ನಬೇಕಾಗುತ್ತದೆ.

ಪಂಚಾಂಗ : ಗುರುವಾರ , 12-12-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಅಶ್ವಿನಿ / ಯೋಗ: ಪರಿಘ / ಕರಣ: ಭವ
ಸೂರ್ಯೋದಯ – ಬೆ.06.32
ಸೂರ್ಯಾಸ್ತ – 05.55
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುವ ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ವೃಷಭ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.
ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.

ಕಟಕ: ಶತ್ರುಗಳನ್ನು ಜಯಿಸು ವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಸಿಂಹ: ಉನ್ನತ ಅಧಿ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ಕನ್ಯಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.
ವೃಶ್ಚಿಕ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.

ಮಕರ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಕುಂಭ: ಸಮಾಧಾನದಿಂದ ಕಾರ್ಯನಿರ್ವಹಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬ ಅರಿವು ಇರಲಿ.
ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

RELATED ARTICLES

Latest News