ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ-ಬಾಂಗ್ಲಾ ತಂಡಗಳು ಪ್ರಕಟ

Bangladesh-01

ನವದೆಹಲಿ, ಫೆಬ್ರವರಿ 01:  ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಭಾರತದ ಏಕೈಕ ಟೆಸ್ಟ್ ಪಂದ್ಯ ಫೆಬ್ರವರಿ 9 ರಿಂದ ನಡೆಯಲಿದ್ದು, ಈ ಪಂದ್ಯಕ್ಕೆ ಬಾಂಗ್ಲಾದೇಶ ಮತ್ತು ಭಾರತ ತಂಡಗಳು ಪ್ರಕಟವಾಗಿವೆ. ಫೆ.2 ರಿಂದ ಫೆ 14ರ ತನಕ ಬಾಂಗ್ಲಾದೇಶ ತಂಡ ಭಾರತದಲ್ಲಿರಲಿದೆ.

ಬಾಂಗ್ಲಾ ತಂಡ :
ಮುಷ್ಪಿಕರ್ ರಹೀಮ್ (ನಾಯಕ ಹಾಗೂ ವಿಕೆಟ್ ಕೀಪರ್), ತಮೀಮ್ ಇಕ್ಬಾಲ್, ಸೌಮ್ಯ ಸರ್ಕಾರ್, ಮಹ್ಮುದುಲ್ಲಾ, ಶಕೀಬ್ ಅಲ್ ಹಸನ್, ಮೆಹೆದಿ ಹಸನ್ ಮಿರಾಜ್ಜ್, ಇಮ್ರುಲ್ ಕೇಯಸ್, ಮೊಮಿನುಲ್ ಹಕ್, ಶಬ್ಬಿರ್ ರಹ್ಮನ್, ಲಿಟನ್ ದಾಸ್ (ವಿಕೆಟ್ ಕೀಪರ್), ತಸ್ಕಿನ್ ಅಹ್ಮದ್, ಶುವಶಿಶ್ ರಾಯ್, ತೈಜುಲ್ ಇಸ್ಲಾಮ್, ಕಮ್ರುಲ್ ಇಸ್ಲಾಮ್ ರಬ್ಬಿ, ಶಾಫಿಯುಲ್ ಇಸ್ಲಾಮ್

ಭಾರತ ತಂಡ :
ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಕರುಣ್ ನಾಯರ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜ, ಜಯಂತ್ ಯಾದವ್, ಉಮೇಶ್ ಯಾದವ್, ಇಶಾಂತ್ ಶರ್ಮ, ಭುವನೇಶ್ವರ್ ಕುಮಾರ್, ಅಮಿತ್ ಮಿಶ್ರಾ, ಅಭಿನವ್ ಮುಕುಂದ್, ಹಾರ್ದಿಕ್ ಪಾಂಡ್ಯ.

ಪಾರ್ಥೀವ್ ಪಟೇಲ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ವೃದ್ಧಿಮಾನ್ ಸಹಾ ಅವರು ತಂಡಕ್ಕೆ ಮರಳಿದ್ದಾರೆ. ಉಳಿದಂತೆ ತಮಿಳುನಾಡಿನ ಆರಂಭಿಕ ಆಟಗಾರ ಅಭಿನವ್ ಮುಕುಂದ್ ಅವರು ತಂಡ ಸೇರಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Sri Raghav

Admin