ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

Kodagu

ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 9 ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಆರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-07-2017


ವಯೋಮಿತಿ: ಕನಿಷ್ಠ ವಯಸ್ಸು 18, ಗರಿಷ್ಟ ವಯೋಮಿತಿ ಸಾಮಾನ್ಯ 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು
ಕನ್ನಡ ಮತ್ತು ಆಂಗ್ಲ ಭಾಷೆ ಪ್ರೌಢದರ್ಜೆ ಬೆರಳಚ್ಚು ಪರೀಕ್ಷೆ ಅಥವಾ ತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಯಾಗಿರಬೇಕು

ವೇತನ ಶ್ರೇಣಿ: 11600-200,12000-13000, 14200-15600, 17650-19500, 21000 ಹಾಗೂ ಇತರೆ ಸೌಲಭ್ಯಗಳು.

ಹೆಚ್ಚಿನ ವಿವರಗಳಿಗಾಗಿ ನ್ಯಾಯಾಲಯದ ಅಧಿಕ್ರತ ವೆಬ್ಸೈಟ್ http://ecourts.gov.in/kodagu ಗೆ ಭೇಟಿನೀಡಿ

( ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ )

Sri Raghav

Admin