ಗೋಡೆಗೆ ಗುದ್ದಿದ ದ್ವಿಚಕ್ರವಾಹನ : ಇಬ್ಬರ ದುರ್ಮರಣ

deadly--accident
ಬೆಂಗಳೂರು, ಸೆ.30- ಬೈಕ್‍ನಲ್ಲಿ ಹೋಗುತ್ತಿದ್ದ ಇಬ್ಬರು ಸ್ನೇಹಿತರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 

► Follow us on –  Facebook / Twitter  / Google+

Sri Raghav

Admin