ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿ, ಆಸ್ತಿಗಳ ನಗದೀಕರಣಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು, ಸೆ.11- ಪಂಚಖಾತ್ರಿ ಯೋಜನೆ ಗಳನ್ನು ಜಾರಿಗೊಳಿಸಿ, ಬೊಕ್ಕಸವನ್ನು ಬರಿದು ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಆದಾಯ ಮೂಲಗಳನ್ನು ಹುಡುಕಲು ಮುಂದಾಗಿದ್ದು, ಆಸ್ತಿ ನಗದೀಕರಣ (ಅಸೆಟ್ ಮಾನಿಟೈಸೇಷನ್) ಮೂಲಕ ಸಂಪನೂಲ ಕ್ರೂಢೀಕರಣಕ್ಕೆ ಮುಂದಾಗಿದೆ. ತೆರಿಗೆಯೇತರ ಆದಾಯ ಸಂಪನೂಲಗಳನ್ನು ಹೆಚ್ಚಿಸಲು, ಸರ್ಕಾರದ ಆಸ್ತಿಗಳ ಸಮರ್ಪಕ ಬಳಕೆ, ನಿರ್ವಹಣೆ ಮತ್ತು ತನೂಲಕ ಖಾಸಗಿ ಬಂಡವಾಳವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಕರ್ಷಿಸಲು ಸಲಹೆಗಳನ್ನು ನೀಡಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2024- 25ನೇ ಸಾಲಿನ ಆಯವ್ಯಯ ಭಾಷಣದಲ್ಲಿ … Continue reading ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿ, ಆಸ್ತಿಗಳ ನಗದೀಕರಣಕ್ಕೆ ಸರ್ಕಾರ ನಿರ್ಧಾರ