ಚಿಕ್ಕಬಳ್ಳಾಪುರ ಜಿಲ್ಲಾ ಅಬಕಾರಿ ಇಲಾಖೆಯಲ್ಲಿ ಚಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ ಜಿಲ್ಲಾ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 6 ವಾಹನ ಚಾಲಕರ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ www.chickaballapur.nic.in ಹಾಗೂ ಅಬಕಾರಿ ಉಪ ಆಯುಕ್ತರ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿತ್ತು. ಚಿಕ್ಕಬಳ್ಳಾಪುರ ವೆಬ್ಸೈಟ್ ವಿಳಾಸ ತಪ್ಪಾಗಿ ನಮೂದಿಸಿರುವುದನ್ನು ಸರಿಪಡಿಸಲಾಗಿದ್ದು, ಈಗ ಸರಿಪಡಿಸಲಾದ ವೆಬ್ಸೈಟ್ ವಿಳಾಸ www.chickaballapur.nic.inರಲ್ಲಿ ಪಡೆಯಬಹುದೆಂದು ಅಬಕಾರಿ ಉಪ ಆಯುಕ್ತರ ಕಚೇರಿ ತಿಳಿಸಿದೆ.
(ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ)
Eesanje News 24/7 ನ್ಯೂಸ್ ಆ್ಯಪ್ – Click Here to Download