ಜಮ್ಮು-ಕಾಶ್ಮೀರದ ಪಾಂಪೋರ್‌ನಲ್ಲಿ ಮತ್ತೆ ಉಗ್ರರ ದಾಳಿ : ಮೂವರು ಯೋಧರು ಹುತಾತ್ಮ

Spread the love

Pampore

ಶ್ರೀನಗರ ಡಿ.17 : ಜಮ್ಮು-ಕಾಶ್ಮೀರದ ಪಾಂಪೋರ್‌ನಲ್ಲಿ ಉಗ್ರರು ಮತ್ತೆ ಭಾರತೀಯ ಸೇನಾ ಯೋಧರ ಮೇಲೆ ದಾಳಿ ನಡೆಸಿರುವ ಘಟನೆ ಇಂದು ನಡೆದಿದೆ. ಈ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎನ್ನಲಾಗಿದೆ . ಬೈಕ್ ನಲ್ಲಿ ಬಂಡ ಉಗ್ರರು ದಾಳಿ ನಡೆಸಿ ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ. ಇದೀಗ ಯೋಧರು ಉಗ್ರರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin