ದೋಣಿ ಮುಳುಗಿ ಒಂದೇ ಕುಟುಂಬದ ನಾಲ್ವರು ಜಲಸಮಾಧಿ

Spread the love

Suicide-in-Water-014
ಪಾಟ್ನಾ,ಜ.31-ದೋಣಿಯೊಂದು ಮುಳುಗಿ ಒಂದೇ ಕುಟುಂಬದ ನಾಲ್ವರು ನೀರು ಪಾಲಾದ ದುರಂತ ಬಿಹಾರ ರಾಜಧಾನಿ ಪಾಟ್ನಾದ ಗ್ರಾಮಾಂತರ ಪ್ರದೇಶದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮಹಿಳೆಯರು ಜಲಸಮಾಧಿಯಾಗಿದ್ದು, ಐವರನ್ನು ರಕ್ಷಿಸಲಾಗಿದೆ. ಮಹಾಪೂರ್ಣಮಿ ಪ್ರಯುಕ್ತ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ದೋಣಿಯಲ್ಲಿ 9 ಮಂದಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

Facebook Comments

Sri Raghav

Admin