ಧಾರ್ಮಿಕ ದತ್ತಿ ಇಲಾಖೆಗೆ ಮೂರುವರೆ ಕೋಟಿ ರೂ. ಅನುದಾನ ಬಿಡುಗಡೆ

Temples

ಬೆಂಗಳೂರು, ಮೇ 14- ಧಾರ್ಮಿಕ ದತ್ತಿ ಇಲಾಖೆಯ ವಿವಿಧ ಉದ್ದೇಶಗಳಿಗಾಗಿ ರಾಜ್ಯ ಸರ್ಕಾರ 3.56 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಆದೇಶ ಹರಡಿಸಿದೆ. ಕಂದಾಯ ಇಲಾಖೆ ಈ ಹಣವನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಬಿಡುಗಡೆ ಮಾಡಿದ್ದು, ಆಯಾ ಉದ್ದೇಶಗಳಿಗೆ ಅನುದಾನ ಬಳಸುವಂತೆ ಸೂಚಿಸಲಾಗಿದೆ.   ಧಾರ್ಮಿಕ ದತ್ತಿ ಇಲಾಖೆಗೆ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ 14.25 ಕೋಟಿ ರೂ.ಗಳನ್ನು ಒದಗಿಸಿದ್ದು, ಈ ಪೈಕಿ ಕಾಲು ಭಾಗದ ಮೊದಲನೇ ಕಂತಿನ ಹಣವಾಗಿ 3,56,25,000ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin