ನಾಗಮಂಗಲ ಗಲಭೆ ಕಾಂಗ್ರೆಸ್ ಪ್ರಾಯೋಜಿತ : ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

ನಾಗಮಂಗಲ(ಮಂಡ್ಯ),ಸೆ.13– ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. ನಾಗಮಂಗಲದ ಗಲಭೆ ಪೀಡಿತ ಪ್ರದೇಶಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಅವರು ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು … Continue reading ನಾಗಮಂಗಲ ಗಲಭೆ ಕಾಂಗ್ರೆಸ್ ಪ್ರಾಯೋಜಿತ : ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ