ನಾಳೆ ಉಚಿತ ಹೃದಯ ತಪಾಸಣಾ ಶಿಬಿರ

Spread the love

Heart-check-up-camp

ಚಿಂತಾಮಣಿ, ಅ.25-ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆ (ಅ.26) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆವಿಗೂ ನಗರದ ಎನ್.ಆರ್ ಬಡಾವಣೆಯಲ್ಲಿರುವ ಶ್ರೀರಾಮ ಕಲ್ಯಾಣ ಮಂದಿರದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ತಜ್ಞ ವೈದ್ಯರು ಭಾಗವಹಿಸಲಿದ್ದು, ಇಸಿಜಿ ಬಿ.ಪಿ ಮತ್ತು ಜಿ.ಆರ್.ಬಿ. ಎಸ್ ಪರೀಕ್ಷೆಗಳು ಸೇರಿದಂತೆ ಸಮಾಲೋಚನೆ ಕೂಡ ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9880 218763 ಅಥವಾ 9845342431 ಗೆ ಸಂಪರ್ಕಿಸ ಬಹುದೆಂದು ಲಯನ್ಸ್ ಸರ್ವೀಸ್ ಟ್ರಸ್ಟ್‍ನ ಛೇರ್‍ಮನ್ ಎ.ಆರ್.ರಾಮಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin