ನೂರು ಕುರಿಗಳ ಕಳವು

Spread the love

ಕೋಲಾರ, ಜ.16-ಶೆಡ್‍ನಲ್ಲಿದ್ದ ಸುಮಾರು ನೂರು ಕುರಿಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ತಾಲೂಕಿನ ಹರಾಬಿ ಕೊತ್ತನೂರು ಗ್ರಾಮದಲ್ಲಿ ನಡೆದಿದೆ.ಗ್ರಾಮದ ರೈತ ವೆಂಕಟಸ್ವಾಮಿ ಎಂಬುವರಿಗೆ ಸೇರಿದ ಸುಮಾರು ನೂರಕ್ಕೂ ಹೆಚ್ಚು ಕುರಿಗಳನ್ನು ನಿನ್ನೆ ರಾತ್ರಿ ಕದ್ದೊಯ್ಯಲಾಗಿದೆ.  ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin