ಪರಿಹಾರದ ಚೆಕ್ ಹಸ್ತಾಂತರ

tara

ಮಳೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಜನರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಗೆ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಹಾರದ ಚೆಕ್ ಹಸ್ತಾಂತರಿಸಿದರು.

► Follow us on –  Facebook / Twitter  / Google+

Sri Raghav

Admin