ಪ್ರಚಾರದ ವೇಳೆ ಮುಖಾಮುಖಿಯಾದ ಮಗನನ್ನು ಮುದ್ದು ಮಾಡಿದ ಕುಮಾರಸ್ವಾಮಿ

Spread the love

Kumaraswamy

ಬೆಂಗಳೂರು, ಏ.24-ಕುಣಿಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಮುಖಾಮುಖಿಯಾದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‍ಕುಮಾರ್ ಅವರನ್ನು ಮುದ್ದು ಮಾಡಿದರು.
ಕುಮಾರಸ್ವಾಮಿ ಹಾಗೂ ನಿಖಿಲ್‍ಕುಮಾರ್ ಇಬ್ಬರೂ ಸಹ ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.

Facebook Comments

Sri Raghav

Admin