ಬೋರ್ಡ್ ಪರೀಕ್ಷೆ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ : ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ತರಾಟೆ
ನವದೆಹಲಿ, ಅ.21- ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತೆದೆ ಎಂದು ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ದ್ವೀಸದಸ್ಯ ಪೀಠವು ಯಾವುದೇ ಜಿಲ್ಲೆಯಲ್ಲಿ ಪರೀಕ್ಷೆಯನ್ನು ನಡೆಸದಿದ್ದರೆ ಅದನ್ನು ಪರಿಗಣನೆಗೆ ತೆಗೆದುಕೊಳ್ಳಬಾರದು ಎಂದು ನಿರ್ದೇಶಿಸಿದೆ. ವಿದ್ಯಾರ್ಥಿಗಳಿಗೆ … Continue reading ಬೋರ್ಡ್ ಪರೀಕ್ಷೆ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ : ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ತರಾಟೆ
Copy and paste this URL into your WordPress site to embed
Copy and paste this code into your site to embed