ಭಾರತ- ಅಮೆರಿಕದಿಂದ ವಿಶ್ವಶಾಂತಿ : ರಾಜನಾಥ್‌ ಸಿಂಗ್‌

ವಾಷಿಂಗ್ಟನ್‌ ಆ. 23- ಭಾರತೀಯರು ಇತರರನ್ನು ವಂಚಿಸಲು ಸಾಧ್ಯವಿಲ್ಲ, ಏಕೆಂದರೆ ನಮ್ಮ ಸ್ವಭಾವದಲ್ಲಿ ಮೋಸ ಎಂಬುದು ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಅಮೆರಿಕದಲ್ಲಿರುವ ಭಾರತೀಯ ವಲಸಿಗರನ್ನು ದ್ದೇಶಿಸಿ ಮಾತನಾಡಿದ ಸಚಿವರು, ಅನಿವಾಸಿಗಳಾಗಿ ಅಮೆರಿಕಕ್ಕೆ ಅವರ ಸಮರ್ಪಣೆಯನ್ನು ಪ್ರಶ್ನಿಸಬಾರದು ಎಂದು ಹೇಳಿದರು. ಇಲ್ಲಿ ಕೆಲಸ ಮಾಡುವ ಭಾರತೀಯ ಸದಸ್ಯರಿಗೆ ನಾನು ಪೂರ್ಣ ಪ್ರಾಮಾಣಿಕತೆಯಿಂದ ಕೆಲಸ ಮಾಡಲು ಹೇಳಲು ಬಯಸುತ್ತೇನೆ. ನಿಮಗೆ ಭಾರತ ಬಗ್ಗೆ ಸಮರ್ಪಣೆ ಇರಬೇಕು. ಆದರೆ ನೀವು ಇಲ್ಲಿ ಕೆಲಸ ಮಾಡುತ್ತಿರುವುದರಿಂದ, ಅಮೆರಿಕದತ್ತ … Continue reading ಭಾರತ- ಅಮೆರಿಕದಿಂದ ವಿಶ್ವಶಾಂತಿ : ರಾಜನಾಥ್‌ ಸಿಂಗ್‌