ಮನೆಗೆ ನುಗ್ಗಿ ರೌಡಿ ಶೀಟರ್ ಕೊಲೆ
ಬೆಂಗಳೂರು,ಏ.25- ಮನೆಗೆ ನುಗ್ಗಿದ ದುಷ್ಕರ್ಮಿಗಳು ರೌಡಿ ಶೀಟರ್ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಲಘಟ್ಟಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲಾಲ್ಬಹುದ್ದೂರ್ ಶಾಸ್ತ್ರಿ ನಗರದ ಬಿಡಿಎಲೇಔಟ್ 4ನೇ ಬ್ಲಾಕ್ ನಿವಾಸಿ ಉಮೇಶ್ ಅಲಿಯಾಸ್ ವಾಚು(32) ಕೊಲೆಯಾದ ರೌಡಿಶೀಟರ್. ಮೊನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಗಳು ಈತನ ಮನೆಗೆ ನುಗ್ಗಿ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು ಬೆಳಗ್ಗೆ ಬೆಳಕಿಗೆ ಬಂದಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments