ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಹುದ್ದೆಗಳು ನೇಮಕಾತಿ
ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ 04 ಸ್ಟೆನೋಗ್ರಾಫರ್ ಹುದ್ದೆಗಳು ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು 20-01-2017 ಕೊನೆಯ ದಿನಾಂಕವಾರುತ್ತದೆ. ಎಸ್ಎಸ್ಎಲ್ಸಿ ವಿದ್ಯಾರ್ಹತೆ ಮತ್ತು ಕನ್ನಡ, ಇಂಗ್ಲಿಷ್ ಭಾಷೆಗಳಲ್ಲಿ ಸ್ಟೆನೋಗ್ರಾಫಿ ಮಾಡಿಕೊಂಡವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾತೆ. ನೇಮಕಾತಿ ಕುರಿತಂತೆ ಹೆಚ್ಚಿವ ವಿವರಗಳಿಗಾಗಿ ಯಾದಗಿರಿ ನ್ಯಾಯಾಲಯದ ಅಧಿಕೃತ ವಬ್ಸೈಟ್ ಗೆ ಭೇಟಿನೀಡಿ. ಅಧಿಸೂಚನೆಯ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆ :