ಯೂನಿಯನ್ ಬ್ಯಾಂಕ್ ನಲ್ಲಿ ಸ್ಪೆಷಲ್ ಆಫೀಸರ್ ಹುದ್ದೆಗಳ ನೇಮಕಾತಿ

union

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ವಿಶೇಷ ಅಧಿಕಾರಿಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 100
ಹುದ್ದೆಗಳ ವಿವರ :
1).ಪೋರೆಕ್ಸ್ ಅಧಿಕಾರಿಗಳು – 50
2).ಇಂಟಿಗ್ರೇಟೆಡ್ ಟ್ರಜರಿ ಅಧಿಕಾರಿಗಳು – 50
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ / ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ ; ಕ್ರ.ಸಂ 1ರ ಹುದ್ದೆಗಳಿಗೆ 23 ರಿಂದ 32 ವರ್ಷ,  ಕ್ರ.ಸಂ 2ರ ಹುದ್ದೆಗಳಿಗೆ 23 ರಿಂದ 35 ವರ್ಷದೊಳಗಿರಬೇಕು, ಪ.ಜಾ, ಪ.ಪಂ, ಹಿಂದುಳಿದ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗದವರಿಗೆ 600 ರೂ,  ಪ.ಜಾ, ಪ.ಪಂ, ಪಿಡಬ್ಲ್ಯೂಡಿ ವರ್ಗದವರಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-01-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.unionbankofindia.co.in  ಗೆ ಭೇಟಿ ನೀಡಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Sri Raghav

Admin