ರಸ್ತೆ, ದೇಗುಲ ಅಭಿವೃದ್ಧಿಗೆ 3.26 ಕೋಟಿ ವೆಚ್ಚ

hunasuru

ಹುಣಸೂರು, ಸೆ.22- ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿ, ವಿವಿಧ ದೇವಾಲಯಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಯೋಜನೆಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವತಿಯಿಂದ 3 ಕೋಟಿ 26 ಲಕ್ಷ ಹೆಚ್ಚು ಹಣವನ್ನು ಪ್ರಸಕ್ತ ಸಾಲಿನಲ್ಲಿ ವೆಚ್ಚ ಮಾಡಲಾಗಿದೆ ಎಂದು ಶಾಸಕ ಎಚ್.ಪಿ.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

► Follow us on –  Facebook / Twitter  / Google+

 

Sri Raghav

Admin