ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್ , ಶೇ. 3ರಷ್ಟು ತುಟ್ಟಿಭತ್ಯೆ ಹೆಚ್ಚಳ

Spread the love

Salary

ಬೆಂಗಳೂರು. ಮಾ.28 : ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ ಸಿಕ್ಕಿದ್ದು ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 3 ರಷ್ಟು ಏರಿಕೆ ಮಾಡಿ ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ ಸರ್ಕಾರ ಆದೇಶ ಹೊರಡಿಸಿದೆ.   ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.3ರಷ್ಟು ಏರಿಕೆ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆ ನೀಡಿದೆ. ಕಳೆದ ಬಾರಿ ಶೇ. 4.25 ರಷ್ಟು ಹೆಚ್ಚಳ ಮಾಡಲಾಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin