ಸಂಧ್ಯಾಗೆ 5 ಚಿನ್ನದ ಪದಕ
ಪಾಂಡವಪುರ, ಫೆ.6- ತಾಲೂಕಿನ ಅರಳಕುಪ್ಪೆ ಗ್ರಾಮದ ಎ.ಯು.ಸಂಧ್ಯಾ ಅವರು ಎಂ.ಎಸ್ಸಿ ಸ್ನಾತಕೋತ್ತರ ಪದವಿಯಲ್ಲಿ ಸಸ್ಯಶಾಸ್ತ್ರ (ಬಾಟನಿ) ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದಿರುವುದಲ್ಲದೇ ಐದು ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನವನ್ನು ಗಳಿಸಿದ್ದಾರೆ.ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಭವನದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಕುಲಪತಿ ರಂಗಪ್ಪಅವರು ಚಿನ್ನದ ಪದಕ ಹಾಗೂ ಪದವಿ ಪ್ರದಾನ ಮಾಡಿದರು.
< Eesanje News 24/7 ನ್ಯೂಸ್ ಆ್ಯಪ್ >