ಸಿಬಿಎಸ್ಸಿ 10ನೇ ತರಗತಿ ಫಲಿತಾಂಶ ಪ್ರಕಟ
ನವದೆಹಲಿ/ಬೆಂಗಳೂರು, ಜೂ.3-ಸಿಬಿಎಸ್ಸಿ(ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್) 10ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು ನಿರೀಕ್ಷೆಯಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮೊದಲ ಹಂತವಾಗಿ ಅಲಹಾಬಾದ್, ದೆಹಲಿ, ಚೆನ್ನೈ, ಡೆಹ್ರಾಡೂನ್ ಮತ್ತು ತಿರುವನಂತಪುರ ನಗರಗಳ ಫಲಿತಾಂಶ ಪ್ರಕಟಿಸಲಾಗಿದೆ. 2017ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 16,67,573 ವಿದ್ಯಾರ್ಥಿಗಳು ಹಾಜರಾಗಿದ್ದರು.
< Eesanje News 24/7 ನ್ಯೂಸ್ ಆ್ಯಪ್ >