ಹುಬ್ಬಳ್ಳಿ ಸಮೀಪ ಹಳ್ಳಿ ತಪ್ಪಿದ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು

Spread the love

Train-Derailed

ಹುಬ್ಬಳ್ಳಿ, ಜ.18– ಗೂಡ್ಸ್ ರೈಲಿನ ನಾಲ್ಕು ಬೋಗಿಗಳು ಹಳಿ ತಪ್ಪಿದ ಘಟನೆ ಹುಬ್ಬಳ್ಳಿ ಸಮೀಪದ ಮಂಟೂರು ರಸ್ತೆಯ ಸುಣದಕೊಪ್ಪ ಗ್ರಾಮದ ಬಳಿ ನಡೆದಿದೆ. ಆಂಧ್ರ ಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಗೂಡ್ಸ್ ರೈಲು ಸುಣದಕೊಪ್ಪ ಬಳಿ ಬರುವಾಗ ಚಕ್ರಗಳು ತುಂಡಾಗಿವೆ. ಇದರಿಂದ ನಾಲ್ಕೂ ಬೋಗಿಗಳು ಹಳಿ ತಪ್ಪಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಮಾರ್ಗದ ರೈಲಿನಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin