ಪ್ರಜ್ವಲ್‌ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಘೋಷಣೆ

ಬೆಂಗಳೂರು, ಮೇ 11- ಲೋಕಸಭಾ ಚುನಾವನೆ ಮುಗಿಯುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್‌ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ ಜನತಾ ಪಕ್ಷ ಪ್ರಕಟಿಸಿದೆ. ಆರೋಪಿ ಪ್ರಜ್ವಲ್‌ನನ್ನು ಹುಡುಕುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಪ್ರಕಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿಗೆ ಇದುವರೆಗೆ ಪತ್ತೆ ಹಚ್ಚಿ ಬಂಧಿಸಲು ಸಾಧ್ಯವಾಗಿಲ್ಲ. ಹಾಗಾಗಿ ಪ್ರಜ್ವಲ್‌ನನ್ನು ಹುಡುಕಿ ಕೊಟ್ಟವರಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ ಪೋಸ್ಟರ್‌ನಲ್ಲಿ ಪ್ರಕಟಿಸಿದೆ. ಪೊಲೀಸ್‌‍ ವಶಕ್ಕೆ :ಈ ನಡುವೆ ನಗರದ ಶಿವಾನಂದ ಸರ್ಕಲ್‌ನಲ್ಲಿ … Continue reading ಪ್ರಜ್ವಲ್‌ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಘೋಷಣೆ