ಆನ್ಲೈನ್ ಜಾಬ್ ಟಾಸ್ಕ್ ಹೆಸರಲ್ಲಿ 6 ಕೋಟಿ ರೂ. ವಂಚನೆ, 10 ಮಂದಿ ಬಂಧನ
ಬೆಂಗಳೂರು,ಸೆ.27- ಆನ್ಲೈನ್ ಜಾಬ್ ಟಾಸ್ಕ್ ಹೆಸರಲ್ಲಿ ಆರು ಕೋಟಿ ರೂ. ಹಣವನ್ನು ಪಡೆದು ವಂಚಿಸುತ್ತಿದ್ದ ನಗರದ ಹತ್ತು ಮಂದಿ ಆರೋಪಿಗಳನ್ನು ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 72 ಮೊಬೈಲ್ ಫೋನ್ಗಳು, 182 ಡೆಬಿಟ್ ಕಾರ್ಡ್ಗಳು, 2 ಲ್ಯಾಪ್ಟಾಪ್, ವಿವಿಧ ಕಂಪನಿಯ 133 ಸಿಮ್ ಕಾರ್ಡ್ಗಳು, 127 ಬ್ಯಾಂಕ್ ಪಾಸ್ಪುಸ್ತಕಗಳು ಹಾಗೂ 1.74 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳೆಲ್ಲರೂ ನಗರದವರಾಗಿದ್ದು, ಈ ಪ್ರಕರಣಗಳಂತೆಯೇ ಭಾರತದಾದ್ಯಂತ ವಿವಿಧ 21 ರಾಜ್ಯಗಳಲ್ಲಿ ಒಟ್ಟು 122 ಎನ್ಸಿಆರ್ಪಿ … Continue reading ಆನ್ಲೈನ್ ಜಾಬ್ ಟಾಸ್ಕ್ ಹೆಸರಲ್ಲಿ 6 ಕೋಟಿ ರೂ. ವಂಚನೆ, 10 ಮಂದಿ ಬಂಧನ
Copy and paste this URL into your WordPress site to embed
Copy and paste this code into your site to embed