ವಾಲ್ಮೀಕಿ ನಿಗಮ ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ 10 ಕೆಜಿ ಚಿನ್ನದ ಬಿಸ್ಕೆತ್ ಪತ್ತೆ..!

ಬೆಂಗಳೂರು,ಜು.27– ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಹಾಗೂ ಎಸ್‌‍ಐಟಿ ತನಿಖಾ ತಂಡವು ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಮನೆಯಲ್ಲಿ ಅಡಗಿಸಿಟ್ಟಿದ್ದ ಬರೋಬ್ಬರಿ 10 ಕೆಜಿ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದೆ. ಅಲ್ಲದೆ ಹೈದ್ರಾಬಾದ್‌ನ ಫ್ಲಾಟ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ.ಆರೋಪಿ ಸತ್ಯನಾರಾಯಣವರ್ಮಾ ವಾಲೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ 15 ಕೆಜಿ ಚಿನ್ನದ ಬಿಸ್ಕೆಟ್‌ಗಳ ಬಗ್ಗೆ ಬಾಯ್ಸಿಟ್ಟಿದ್ದು, ಅದರಂತೆ ಹೈದ್ರಾಬಾದ್‌ನ … Continue reading ವಾಲ್ಮೀಕಿ ನಿಗಮ ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ 10 ಕೆಜಿ ಚಿನ್ನದ ಬಿಸ್ಕೆತ್ ಪತ್ತೆ..!