ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ
ಬೆಂಗಳೂರು,ಫೆ.16- ಸಿಲಿಕಾನ್ ಸಿಟಿ ಬೆಂಗಳೂರಿನ ಮೇಲಿನ ಒತ್ತಡ ತಗ್ಗಿಸುವ ಉದ್ದೇಶದಿಂದ ರಾಜ್ಯದ ಇತರೆಡೆಗಳಲ್ಲಿ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಅವರು, 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆಜಿಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು … Continue reading ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed