ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ 100% ಉದ್ಯೋಗ ಮೀಸಲಾತಿ : ಉದ್ಯಮಿಗಳ ಅಪಸ್ವರ, ಸರ್ಕಾರ ಹೇಳೋದೇನು..?
ಬೆಂಗಳೂರು, ಜು.17-ಖಾಸಗಿ ಉದ್ಯಮ ಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು ಹಾಗೂ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಸರ್ಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಈ ವಿಚಾರದ ಬಗ್ಗೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು … Continue reading ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ 100% ಉದ್ಯೋಗ ಮೀಸಲಾತಿ : ಉದ್ಯಮಿಗಳ ಅಪಸ್ವರ, ಸರ್ಕಾರ ಹೇಳೋದೇನು..?
Copy and paste this URL into your WordPress site to embed
Copy and paste this code into your site to embed