1 ಸಾವಿರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು, 5.61 ಲಕ್ಷ ದಂಡ ವಸೂಲಿ
ಬೆಂಗಳೂರು,ಜು.31- ಪೂರ್ವ ವಿಭಾಗದ ಸಂಚಾರ ಪೊಲೀಸರು ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ ವಾಹನ ಸವಾರರು ಮತ್ತು ಚಾಲಕರ ವಿರುದ್ಧ 1100ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲು ಮಾಡಿಕೊಂಡು 5.61 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ. ಟ್ರಾಫಿಕ್ ಸಿಗ್ನಲ್ ಜಂಪ್, ರಾಂಗ್ ಪಾರ್ಕಿಂಗ್, ಏಕಮುಖ ಸಂಚಾರವಿದ್ದರೂ ವಿರುದ್ಧ ದಿಕ್ಕಿನಲ್ಲಿ ಸಂಚಾರ, ಫುಟ್ಪಾತ್ ಪಾರ್ಕಿಂಗ್, ಗ್ರಾಹಕರಿಂದ ಹೆಚ್ಚು ಹಣ ವಸೂಲಿ, ಸೀಟ್ ಬೆಲ್್ಟ ಹಾಕದಿರುವುದು, ಅಗತ್ಯಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಬಸ್ನಲ್ಲಿ ಕರೆದೊಯ್ಯುವುದು, ಸವಾರ ಹಿಂಬದಿ ಸವಾರ … Continue reading 1 ಸಾವಿರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು, 5.61 ಲಕ್ಷ ದಂಡ ವಸೂಲಿ
Copy and paste this URL into your WordPress site to embed
Copy and paste this code into your site to embed