ಬೆಂಗಳೂರು, ಫೆ.17- ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ನೀಡುತ್ತಿರುವ ಮಾಸಾಶನವನ್ನು 3 ಸಾವಿರ ರೂ. ಗಳಿಂದ 10 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‍ನಲ್ಲಿ ತಿಳಿಸಿದ್ದಾರೆ.
ಆಸಿಡ್ ದಾಳಿಗೊಳಗಾದ ಸಂತ್ರಸ್ತರಿಗೆ ಬದುಕಿನಲ್ಲಿ ಇನ್ನಷ್ಟು ಭದ್ರತೆಯನ್ನು ಒದಗಿಸಲು ರಾಜೀವ್ ಗಾಂ ವಸತಿ ನಿಗಮದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೊಮ್ಮಾಯಿ ಬಜೆಟ್ – 2023-2024 (Live Updates)
ಇದಲ್ಲದೆ ಉತ್ಕೃಷ್ಟ ಚಿಕಿತ್ಸೆಗೆ ಮತ್ತು ಕಾನೂನು ನೆರವು ನೀಡಲು ಮಹಿಳಾ ಅಭಿವೃದ್ಧಿ ನಿಗಮದಲ್ಲಿ ವಿಶೇಷ ನಿ ಸ್ಥಾಪಿಸಲಾಗುವುದು ಎಂದು ತಮ್ಮ ಬಜೆಟ್‍ನಲ್ಲಿ ಸಿಎಂ ಹೇಳಿದ್ದಾರೆ.
#compensation, #AcidAttackVictims,#Horoscope, #KannadaHoroscope, #DailyHoroscope, #TodayHoroscope, #EesanjeHoroscope, #ಪಂಚಾಂಗ #ರಾಶಿಭವಿಷ್ಯ,