5 ತಿಂಗಳಿಂದ ವೇತನ ನೀಡದ ಗ್ಯಾರಂಟಿ ಸರ್ಕಾರ : 108 ಆಂಬ್ಯುಲೆನ್ಸ್ ನೌಕರರ ಮುಷ್ಕರ

ಬೆಂಗಳೂರು,ಮೇ6- ಕಳೆದ ಐದು ತಿಂಗಳಿಂದ ವೇತನ ಸಿಗದ ಮತ್ತು ಸಂಬಳ ಕಡಿತದಂತಹ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ 108 ಆಂಬ್ಯುಲೆನ್ಸ್ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ. ಇದರಿಂದಾಗಿ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕರ್ನಾಟಕದಾದ್ಯಂತ ಸುಮಾರು 715 ಆಂಬ್ಯುಲೆನ್ಸ್ ಗಳು ಮತ್ತು ಸರಿಸುಮಾರು 3,500 ಉದ್ಯೋಗಿಗಳು 108 ಆಂಬ್ಯುಲೆನ್‌್ಸ ಅಸೋಸಿಯೇಷನ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿಯೇ ತುರ್ತು ಆರೋಗ್ಯ ಸೇವೆಗಳ ಮೇಲೆ ಮುಷ್ಕರ ಪರಿಣಾಮ ಬೀರುವ ಸಾಧ್ಯತೆ ಇದೆ. … Continue reading 5 ತಿಂಗಳಿಂದ ವೇತನ ನೀಡದ ಗ್ಯಾರಂಟಿ ಸರ್ಕಾರ : 108 ಆಂಬ್ಯುಲೆನ್ಸ್ ನೌಕರರ ಮುಷ್ಕರ