ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ 11 ಜನರನ್ನು ಹತ್ಯೆ ಮಾಡಿದ ಉಗ್ರರು

ಕರಾಚಿ,ಏ. 13 (ಪಿಟಿಐ) : ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಅಪರಿಚಿತ ಉಗ್ರಗಾಮಿಗಳು ಒಂಬತ್ತು ಬಸ್ ಪ್ರಯಾಣಿಕರು ಸೇರಿದಂತೆ ಕನಿಷ್ಠ 11 ಜನರನ್ನು ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಘಟನೆಯಲ್ಲಿ, ಶಸಸಜ್ಜಿತ ವ್ಯಕ್ತಿಗಳು ನೋಶ್ಕಿ ಜಿಲ್ಲೆಯ ಹೆದ್ದಾರಿಯಲ್ಲಿ ಬಸ್ಸನ್ನು ನಿಲ್ಲಿಸಿದರು ಮತ್ತು ಬಂದೂಕು ತೋರಿಸಿ ಒಂಬತ್ತು ಜನರನ್ನು ಅಪಹರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಒಂಬತ್ತು ಜನರ ದೇಹಗಳು ನಂತರ ಸೇತುವೆಯ ಸಮೀಪವಿರುವ ಪರ್ವತ ಪ್ರದೇಶಗಳಲ್ಲಿ ಗುಂಡಿನ ಗಾಯಗಳೊಂದಿಗೆ ಪತ್ತೆಯಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಸ್ … Continue reading ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ 11 ಜನರನ್ನು ಹತ್ಯೆ ಮಾಡಿದ ಉಗ್ರರು