ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 118 ಸಾಕ್ಷ್ಯಗಳ ಸಂಗ್ರಹ!

ಬೆಂಗಳೂರು, ಜೂ.19- ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರು ಕುಗೊಳಿಸಿ ಇಂಚಿಂಚೂ ಬಿಡದೆ ಸಾಕ್ಷಿಗಳನ್ನು ಸಂಗ್ರಹಿಸುತ್ತಿರುವ ವಿಜಯನಗರ ಉಪವಿಭಾಗದ ಪೊಲೀಸರು ಇದು ವರೆಗೂ ಬರೋಬ್ಬರಿ 118 ವಸ್ತುಗಳನ್ನು ವಿವಿಧ ಸ್ಥಳಗಳಿಂದ ಜಪ್ತಿ ಮಾಡಿದ್ದಾರೆ. ಜೂ. 8ರಂದು ರೇಣುಕಾಸ್ವಾಮಿಯನ್ನು ಚಿತ್ರ ದುರ್ಗದಿಂದ ಕರೆತಂದ ವಾಹನ ಸೇರಿದಂತೆ ಅವರು ಕೊಲೆಯಾದ ಪಟ್ಟಣಗೆರೆ ಶೆಡ್ನಲ್ಲಿ ದೊರೆತ ಪ್ರತಿಯೊಂದು ವಸ್ತುವನ್ನು ಸಹ ಸೀಜ್ ಮಾಡಲಾಗಿದೆ. ಬೆಂಗಳೂರು, ಮೈಸೂರು, ಚಿತ್ರದುರ್ಗದಲ್ಲಿ ಸ್ಥಳ ಮಹಜರು ಮಾಡಿ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದು, ಪ್ರತ್ಯಕ್ಷ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 118 ಸಾಕ್ಷ್ಯಗಳ ಸಂಗ್ರಹ!