ಛತ್ತೀಸ್ಗಢ : ಮಣ್ಣಿನ ಗಣಿಗೆ ಬಸ್ ಬಿದ್ದು 12 ಮಂದಿ ದುರ್ಮರಣ
ದುರ್ಗ್, ಏ 10 (ಪಿಟಿಐ) : ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಬಸ್ಸೊಂದು ಮುರುಮ್ ಮಣ್ಣಿನ ಗಣಿ ಗುಂಡಿಗೆ ಬಿದ್ದಿದ್ದರಿಂದ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ.ಕುಮ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಪ್ರಿ ಗ್ರಾಮದ ಬಳಿ ತಡರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತರು ಡಿಸ್ಟಿಲರಿಯಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ 30 … Continue reading ಛತ್ತೀಸ್ಗಢ : ಮಣ್ಣಿನ ಗಣಿಗೆ ಬಸ್ ಬಿದ್ದು 12 ಮಂದಿ ದುರ್ಮರಣ
Copy and paste this URL into your WordPress site to embed
Copy and paste this code into your site to embed