ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿಗೆ 121 ಕೋಟಿ ರೂ. ಬಿಡುಗಡೆ

ಬೆಂಗಳೂರು, ಮೇ 30- ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಒಂದನಿಂದ ಹತ್ತನೇ ತರಗತಿವರೆಗೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು, ಶೂ ಮತ್ತು ಸಾಕ್ಸ್ ಖರೀದಿಸಲು 121 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಸುಮಾರು 42.65 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ … Continue reading ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿಗೆ 121 ಕೋಟಿ ರೂ. ಬಿಡುಗಡೆ