ಧರ್ಮಸ್ಥಳ: 123 ಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ
ಬೆಳ್ತಂಗಡಿ, ಮೇ.2- ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನಿನ್ನೆ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ ಒಟ್ಟು 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು. ನಿನ್ನೆ ಬೆಳಿಗ್ಗೆಯಿಂದಲೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು. ಸಂಜೆ 6 ಗಂಟೆಯಿಂದ ವಧು-ವರ ಜೋಡಿ ದೇವಸ್ಥಾನಕ್ಕೆ ಪ್ರದಕ್ಷಿಣೆ … Continue reading ಧರ್ಮಸ್ಥಳ: 123 ಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ
Copy and paste this URL into your WordPress site to embed
Copy and paste this code into your site to embed