Horrific Accident : ಹಾವೇರಿ ಬಳಿ ಭೀಕರ ಅಪಘಾತ, ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಜನ ದುರ್ಮರಣ

ಹಾವೇರಿ, ಜೂ.28- ಸವದತ್ತಿ ರೇಣುಕಾ ಯಲ್ಲಮ ದೇವಿ ದರ್ಶನ ಪಡೆದು ಟಿಟಿ ವಾಹನದಲ್ಲಿ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿದಂತೆ 13 ಮಂದಿ ಮೃತಪಟ್ಟಿರುವ ದಾರುಣ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್‌‍ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬರುತ್ತಿದ್ದ ಟಿಟಿ ವಾಹನ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ. ಶಿವಮೊಗ್ಗ … Continue reading Horrific Accident : ಹಾವೇರಿ ಬಳಿ ಭೀಕರ ಅಪಘಾತ, ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಜನ ದುರ್ಮರಣ