ವಿದೇಶಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ 13 ಲಕ್ಷ ಭಾರತೀಯ ವಿದ್ಯಾರ್ಥಿಗಳು

ನವದೆಹಲಿ,ಆ.6- ವಿದೇಶಗಳಲ್ಲಿ 13 ಲಕ್ಷಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದರಲ್ಲೂ ಕೆನಡಾದಲ್ಲಿ ಅತಿ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಇದ್ದಾರೆ ಎಂದು ವರದಿಯಾಗಿದೆ.ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 13,35,878 ಭಾರತೀಯ ವಿದ್ಯಾರ್ಥಿಗಳ ಪೈಕಿ 4,27,000 ಕೆನಡಾದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಕೆಲವು ವರ್ಷಗಳಲ್ಲಿ, ವಿದೇಶದಿಂದ ಉನ್ನತ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್‌ ಸಿಂಗ್‌ ಅವರು ರಾಜ್ಯಸಭೆಯಲ್ಲಿ ಹಂಚಿಕೊಂಡ ಮಾಹಿತಿಯ ಪ್ರಕಾರ, 2024 ರಲ್ಲಿ … Continue reading ವಿದೇಶಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ 13 ಲಕ್ಷ ಭಾರತೀಯ ವಿದ್ಯಾರ್ಥಿಗಳು