1313 ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ಆರ್ಜಿ ಆಹ್ವಾನ

Spread the love

Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 1313 ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು : 1313 ( ಕಲ್ಬುರ್ಗಿ 144, ಬೆಂಗಳೂರುನಗರ 352, ಯಾದಗಿರಿ129, ಬೀದರ್ 184, ಬಳ್ಳಾರಿ 141, ರಾಯಚೂರು 120 ಹಾಗೂ ರೈಲ್ವೇ ಇಲಾಖೆಗಳಲ್ಲಿ 19 ಹುದ್ದೆಗಳು)


ವಯೋಮಿತಿ : ಸಾಮನ್ಯ ಅಭ್ಯರ್ಥಿಗಳಿಗೆ ಕನಿಷ್ಠ 19 ಗರಿಷ್ಠ 25 ವರ್ಷಗಳು. ಎಸ್ಸಿ, ಎಸ್ಟಿ, ಪ್ರವರ್ಗ -1, 2ಎ,2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 27 ವರ್ಷ.

ವಿದ್ಯಾರ್ಹತೆ: ಪಿಯುಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-06-201
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24-06-2017.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ನೇಮಕಾತಿ ಕುರಿತಂತೆ ಹೆಚ್ಚಿನ ವಿ ಇವರಗಳಿಗಾಗಿ ಇಲಾಖೆಯ ಅಧಿಕ್ರತ ವೆಬ್ ಸೈಟ್ ಗೆ ಭೇಟಿನೀಡಿ.

( ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ) 

Notification-KSP- Notification-KSP-Civil-2 Notification-KSP-Civil-4 Notification-KSP-Civil-Pol- Notification-KSP-Civil-Poli

Facebook Comments

Sri Raghav

Admin