ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು ಜೂ. 10 : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 42ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಪ್ರಕರಣ ದ ವಿಚಾರಣೆ ನೆಡೆಸಿದ ನ್ಯಾಯಾಧೀಶರು ಜೂನ್ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಪ್ರಜ್ವಲ್ ರೇವಣ್ಣ ಅವರ ಮೇಲೆ ಲೈಂಗಿಕ ದೌರ್ಜನ್ಯ … Continue reading ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed