ಪಿಕಪ್ ವಾಹನ ಪಲ್ಟಿಯಾಗಿ 14 ಮಂದಿ ಸಾವು

ಡಿಂಡೋರಿ, ಫೆ.29: ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಪಿಕ್‍ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಬೆಳಗಿನ ಜಾವ 1.30ರ ಸುಮಾರಿಗೆ ಬಡ್ಜರ್ ಘಾಟ್ ಬಳಿ ವಾಹನದ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಇದರಿಂದ 14 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸುಮಾರು 20 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಕಾರಿ ತಿಳಿಸಿದ್ದಾರೆ. ಮೃತರು ಡಿಂಡೋರಿ ಜಿಲ್ಲೆಯ ಶಹಪುರ ಬ್ಲಾಕ್‍ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಮ್ಹೈ ದೇವ್ರಿ … Continue reading ಪಿಕಪ್ ವಾಹನ ಪಲ್ಟಿಯಾಗಿ 14 ಮಂದಿ ಸಾವು