ಸ್ವಾತಂತ್ರ್ಯೋತ್ಸವ ದಿನಾಚರಣೆ ಬಂದೋಬಸ್ತ್‌ಗೆ 1583 ಅಧಿಕಾರಿ-ಸಿಬ್ಬಂದಿ ನಿಯೋಜನೆ

ಬೆಂಗಳೂರು, ಆ.13– ಫೀಲ್ಡ್ ಮಾರ್ಷಲ್‌ ಮಾಣಿಕ್‌ ಷಾ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳೂ ಸೇರಿದಂತೆ 1583 ಸಿಬ್ಬಂದಿಯನ್ನು ಬಂದೋಬಸ್ತ್‌ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್‌‍ ಆಯುಕ್ತ ಬಿ. ದಯಾನಂದ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಲ್ಲಾ ವಿಭಾಗಗಳಿಂದ 10 ಮಂದಿ ಡಿಸಿಪಿಗಳು, 17 ಎಸಿಪಿಗಳು, 42 ಇನ್ಸ್ ಸಪೆಕ್ಟರ್‌ಗಳು, 112 ಮಂದಿ ಪಿಎಸ್‌‍ಐಗಳು, 62 ಎಎಸ್‌‍ಐಗಳು, 511 ಮಂದಿ ಕಾನ್‌ಸ್ಟೇಬಲ್‌ಗಳು, 72 ಮಹಿಳಾ ಸಿಬ್ಬಂದಿಗಳೊಂದಿಗೆ … Continue reading ಸ್ವಾತಂತ್ರ್ಯೋತ್ಸವ ದಿನಾಚರಣೆ ಬಂದೋಬಸ್ತ್‌ಗೆ 1583 ಅಧಿಕಾರಿ-ಸಿಬ್ಬಂದಿ ನಿಯೋಜನೆ