ವಿಧಾನ ಪರಿಷತ್‌ ಸದಸ್ಯರಾಗಿ 17 ಮಂದಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಜೂ.24-ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್‌ಗೆ ಅವಿರೋಧವಾಗಿ ಆಯ್ಕೆಯಾಗಿರುವ 11 ಮಂದಿ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಆಯ್ಕೆಯಾಗಿರುವ 6 ಮಂದಿ ಸೇರಿದಂತ ಒಟ್ಟು 17 ಮಂದಿ ವಿಧಾನ ಪರಿಷತ್‌ ನೂತನ ಸದಸ್ಯರಾಗಿ ಇಂದು ಪ್ರಮಾವಣ ವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ವಿಧಾನಸಭೆಯ ಸದಸ್ಯರಿಂದ 11 ಮಂದಿ, ಶಿಕ್ಷಕರ ಕ್ಷೇತ್ರಗಳಿಂದ ಮೂವರು ಹಾಗೂ ಪದವೀಧರ ಕ್ಷೇತ್ರಗಳಿಂದ … Continue reading ವಿಧಾನ ಪರಿಷತ್‌ ಸದಸ್ಯರಾಗಿ 17 ಮಂದಿ ಪ್ರಮಾಣ ವಚನ ಸ್ವೀಕಾರ