ನಾಳೆ ಪರಿಷತ್‌ನ 17 ನೂತನ ಪರಿಷತ್‌ ಸದಸ್ಯರ ಪ್ರಮಾಣ ವಚನ

ಬೆಂಗಳೂರು, ಜೂ.23-ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್‌ಗೆ ಅವಿರೋಧವಾಗಿ ಆಯ್ಕೆಯಾಗಿರುವ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಆಯ್ಕೆಯಾಗಿರುವ ಒಟ್ಟು 17 ಮಂದಿ ವಿಧಾನ ಪರಿಷತ್‌ನ ನೂತನ ಸದಸ್ಯರು ನಾಳೆ ಪ್ರಮಾವಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.ವಿಧಾನಸಭೆಯ ಸದಸ್ಯರಿಂದ 11 ಮಂದಿ, ಶಿಕ್ಷಕರ ಕ್ಷೇತ್ರಗಳಿಂದ … Continue reading ನಾಳೆ ಪರಿಷತ್‌ನ 17 ನೂತನ ಪರಿಷತ್‌ ಸದಸ್ಯರ ಪ್ರಮಾಣ ವಚನ