ಪಾಕಿಸ್ತಾನದಿಂದ ಬಂದ 18 ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವ
ಅಹಮದಾಬಾದ್,ಮಾ.17- ನಗರದಲ್ಲಿ ವಾಸಿಸುತ್ತಿರುವ ಪಾಕಿಸ್ತಾನದಿಂದ ಬಂದಿರುವ ಹದಿನೆಂಟು ಹಿಂದೂ ನಿರಾಶ್ರಿತರಿಗೆ ಗುಜರಾತ್ ಗೃಹಖಾತೆ ರಾಜ್ಯ ಸಚಿವ ಹರ್ಷ ಸಂಘ್ವಿ ಅವರು ಪಾಲ್ಗೊಂಡಿದ್ದ ಶಿಬಿರದಲ್ಲಿ ಭಾರತೀಯ ಪೌರತ್ವವನ್ನು ನೀಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಶಿಬಿರದಲ್ಲಿ ಈ 18 ಮಂದಿಗೆ ಸಂಘ್ವಿ ಅವರು ಭಾರತೀಯ ಪೌರತ್ವವನ್ನು ಪ್ರದಾನ ಮಾಡಿ ನವಭಾರತದ ಕನಸನ್ನು ಸಾಕಾರಗೊಳಿಸಲು ಒಗ್ಗೂಡಿ ಕೆಲಸ ಮಾಡುವಂತೆ ಹೇಳಿದರು. 2016 ಮತ್ತು 2018 ರ ರಾಜ್ಯ ಪತ್ರ(ಗೆಜೆಟ್) ಅಧಿಸೂಚನೆಗಳು ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಿಂದ ಬಂದ ಅಲ್ಪಸಂಖ್ಯಾತ ಸಮುದಾಯಗಳ … Continue reading ಪಾಕಿಸ್ತಾನದಿಂದ ಬಂದ 18 ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವ
Copy and paste this URL into your WordPress site to embed
Copy and paste this code into your site to embed