ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಹಾಲಿನ ಟ್ಯಾಂಕರ್‌ಗೆ ಬಸ್‌‍ ಡಿಕ್ಕಿ ಹೊಡೆದು 18 ಮಂದಿ ಸಾವು

ಉನ್ನಾವೊ (ಯುಪಿ), ಜು 10 -ಇಲ್ಲಿನ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಬೆಳಿಗ್ಗೆ ಡಬಲ್‌ ಡೆಕ್ಕರ್‌ ಸ್ಲೀಪರ್‌ ಬಸ್‌‍ ವೇಗವಾಗಿ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 18 ಜನರು ಸಾವನ್ನಪ್ಪಿದ್ದಾರೆ. ಬೆಹ್ತಾ ಮುಜಾವರ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯ ಜೋಜಿಕೋಟ್‌ ಗ್ರಾಮದ ಬಳಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಜಿಲ್ಲಾ ವ್ಯಾಜಿಸ್ಟ್ರೇಟ್‌ ಗೌರಂಗ್‌ ರಾಠಿ ಮಾತನಾಡಿ, ಬಿಹಾರದ ಮೋತಿಹಾರಿಯಿಂದ ದೆಹಲಿಗೆ ತೆರಳುತ್ತಿದ್ದ ಬಸ್‌‍ ವೇಗವಾಗಿ ಬಂದು … Continue reading ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಹಾಲಿನ ಟ್ಯಾಂಕರ್‌ಗೆ ಬಸ್‌‍ ಡಿಕ್ಕಿ ಹೊಡೆದು 18 ಮಂದಿ ಸಾವು